ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ನಿರಂತರವಾಗಿ ಚಿರತೆ ದಾಳಿಯಾಗುತ್ತಿರುವ ಹಿನ್ನೆಲೆ 15 ದಿನಗಳಲ್ಲಿ ಪಕ್ವಗೊಂಡಿರುವ ಕಬ್ಬನ್ನು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ. ಟಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಿನ್ನೆ (ಜ.22) ರಂದು ಚಿರತೆ ದಾಳಿಯಿಂದ 11 ವರ್ಷದ …




