ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ನಿರಂತರವಾಗಿ ಚಿರತೆ ದಾಳಿಯಾಗುತ್ತಿರುವ ಹಿನ್ನೆಲೆ 15 ದಿನಗಳಲ್ಲಿ ಪಕ್ವಗೊಂಡಿರುವ ಕಬ್ಬನ್ನು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ. ಟಿ.ನರಸೀಪುರ…
ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೋರ್ವರನ್ನು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಹೊತ್ತೊಯ್ದಿರುವ ಘಟನೆ ಟಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ…
ಮೈಸೂರು: ವಾರಸುದಾರರಿಲ್ಲದ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಶಾಸಕರ ಕುಟುಂಬದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ನರಸೀಪುರ ಕ್ಷೇತ್ರದ ಮಾಜಿ…
ಮೈಸೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿಸಹಸ್ರಾರು ಜಾನುವಾರುಗಳಲ್ಲಿಕಾಣಿಸಿಕೊಂಡಿರುವ ಚರ್ಮ ಗಂಟು ರೋಗದಿಂದ ಹಾಲಿನ ಉತ್ಪಾದನೆ ಇಳಿಕೆಯಾಗುವ ಆತಂಕ ಎದುರಾಗಿದೆ. ರಾಜ್ಯದಲ್ಲಿಸುಮಾರು 3,076 ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ…