ಚಾಮರಾಜನಗರ: ಜಿಲ್ಲಾ ನ್ಯಾಯಾಲಯದಲ್ಲಿ 2022ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು…