ಮೈಸೂರು: ಕುಕ್ಕರಹಳ್ಳಿ ಕೆರೆಯನ್ನು ಪರಿಶೀಲನೆ ನಡೆಸಿದ್ದ ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್‌ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ವರದಿಯನ್ನು ಸಿದ್ಧ ಪಡಿಸಿದೆ. ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್‌ಗಳು ಕುಕ್ಕರಹಳ್ಳಿ ಕೆರೆಯ ಮಣ್ಣಿನ ಪರೀಕ್ಷೆ ನಡೆಸಿ ನೀಡುವ …

