ಕಾರ್ತಿಕ್ ಕೃಷ್ಣ ಕಳೆದ ಶತಮಾನದ ದಾರುಣ ಘಟನೆಗಳಲ್ಲಿ ತಟ್ಟನೆ ನೆನಪಾಗುವುದು ೧೯೪೫ರಲ್ಲಿ ನಡೆದ ೨ನೇ ಜಾಗತಿಕ ಸಮರದಲ್ಲಿ ಅಮೆರಿಕ ದೇಶವು, ಜಪಾನಿನ ಮೇಲೆ ನಡೆಸಿದ ಅಣುಬಾಂಬ್ ದಾಳಿ.…