ಹೊಗೆಸೊಪ್ಪಿನ ಪೂರೈಕೆ ಹೆಚ್ಚಳ; ಕುಸಿಯುತ್ತಿರುವ ಬೇಡಿಕೆ - ಪ್ರಕಾಶ್ ರಾವಂದೂರು ಮೈಸೂರು-ಹಾಸನ ಭಾಗದಲ್ಲಿ ತಂಬಾಕು ಬೆಳೆಯುವ ರೈತ ಇಂದು ಕವಲು ದಾರಿಯಲ್ಲಿ ನಿಂತಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್.ನಗರ ಮತ್ತು ಎಚ್.ಡಿ.ಕೋಟೆ, ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕುಗಳಲ್ಲಿ ವರ್ಜೀನಿಯಾ ಹೊಗೆಸೊಪ್ಪನ್ನು …