ಹಳ್ಳ ಕೆರೆ-ಹೊಳೆಗಳಿರುವ ಊರಿನವರಿಗೆ ಈಜು ಮತ್ತು ಮೀನು ಬೇಟೆಯ ಕಲೆ ಸಹಜವಾಗಿ ಸಿದ್ಧಿಸುತ್ತದೆ. ಅದು ದುಡಿಮೆಯ ದೈನಿಕವನ್ನು ಮೀರುವ ಉಪಾಯವೂ ಇರಬಹುದು. ಆದರೂ ನಮ್ಮೂರ ಪಡ್ಡೆಗಳು ಕೆರೆಗೆ ಗಾಳ ಹಾಕಿ…