ಸ್ಯಾಂಡಲ್‌ವುಡ್‌ನ ಹಿರಿಯ ನಟಿ ತಾರಾ ಅನುರಾಧ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.…