ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಜಯಗಳಿಸಿದ್ದಾರೆ. ಬಾಲಕರ ವಾಲಿಬಾಲ್ ಪಂದ್ಯದಲ್ಲಿ ಸಂದನಪಾಳ್ಯ ಸಂತ ಅಂತೋಣಿ ಶಾಲೆ ಪ್ರಥಮ, ಹನೂರಿನ ವಿವೇಕಾನಂದ ಶಾಲೆ ದ್ವಿತೀಯ ಸ್ವಾನ ಪಡೆದುಕೊಂಡಿದೆ. ಕಬಡ್ಡಿಯಲ್ಲಿ …

