Mysore
34
few clouds

Social Media

ಶನಿವಾರ, 21 ಮಾರ್ಚ್ 2026
Light
Dark

ತಿ.ನರಸೀಪುರ

Homeತಿ.ನರಸೀಪುರ

ತಿ.ನರಸೀಪುರ: ತಿಂಗಳ ಅಂತರದಲ್ಲೇ ಚಿರತೆ ದಾಳಿಯಿಂದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆಗಳು ಮಾಸುವ ಮುನ್ನವೇ ತಿ.ನರಸೀಪುರ ತಾಲ್ಲೂಕಿನಲ್ಲಿ ಮತ್ತೆ ಚಿರತೆ ದಾಳಿ ಮಾಡಿದ್ದು, ಹೋರಾಟ ಮಾಡಿ ಯುವಕ ಪಾರಾಗಿದ್ದಾನೆ. ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ನುಗ್ಗೆಹಳ್ಳಿಕೊಪ್ಪಲು ಗ್ರಾಮದಲ್ಲಿ ಭಾನುವಾರ ಸಂಜೆ ೫.೩೦ರ …

ತಿ. ನರಸೀಪುರ: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನ ರೈತರು ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು …

ತಿ.ನರಸೀಪುರ: ಮಹಿಳೆಯೊಬ್ಬರು ಜಮೀನಿನಲ್ಲಿ ಮೇಯಿಸುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿರುವ ಘಟನೆ ತಾಲ್ಲೂಕಿನ ಯಾಚೇನಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕಿನ ಯಾಚೇನಹಳ್ಳಿ ಗ್ರಾಮದ ಶಿವಮಲ್ಲೇಗೌಡರ ಪತ್ನಿ ಸೌಭಾಗ್ಯ ಎಂಬವರು ಬುಧವಾರ ಮಧ್ಯಾಹ್ನ ಜಮೀನಿನ ಬಳಿ ಆಡುಗಳನ್ನು …

ತಿ.ನರಸೀಪುರ : ತಾಲ್ಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ೨೦೨೨-೨೩ ನೇ ಸಾಲಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆಗೈದ ಕೃಷಿಕರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ, ಹೈನುಗಾರಿಕೆ, ಮೀನುಗಾರಿಕೆ …

ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು ಮೃತಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನರಹಂತಕ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು. ನಂತರ ಕಳೆದ …

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ. ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ …

ತಿ.ನರಸೀಪುರ : ತಾಲ್ಲೂಕಿನ ಮದ್ಗಾರ ಲಿಂಗಯ್ಯನಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದರೂ ಅರಣ್ಯ ಇಲಾಖೆ ಚಿರತೆ ಹಿಡಿಯುವಲ್ಲಿ ವಿಫಲರಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಯುವಕನನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ವೀರಶೈವ ವಿರಕ್ತ ಮಠದ ಮುಂಭಾಗ …

ತಿ ನರಸೀಪುರ : ಪಟ್ಟಣದ ನೀರು ಶುದ್ದೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕೋರಿನ್‌ ಸೋರಿಕೆ ಆಗಿ ಇಲ್ಲಿನ ಸುತ್ತಮುತ್ತ ನಾಗರಿಕರು ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಪಟ್ಟಣದ ಜೋಡಿ ರಸ್ತೆಯ ಪಿ ಡಬ್ಲ್ಯೂಡಿ ವಸತಿ ಗೃಹದ ಬಳಿ ಇರುವ ನೀರು ಶುದ್ಧೀಕರಣ …

ತಿ.ನರಸೀಪುರ : ನವೆಂಬರ್‌ 11ರಂದು ನಡೆಯಲಿರುವ ಕನಕದಾಸ ಜಯಂತಿ ಆಚರಣೆಯ ಕುರಿತು ತಾಲೂಕು ಆಡಳಿತ ಕರೆದಿದ್ದ ಪೂರ್ವಭಾವಿ ಸಭೆಯು ಅಧಿಕಾರಿಗಳ ಗೈರು ಹಾಜರಿಯಿಂದ ರದ್ದಾಯಿತು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಸಿ.ಜಿ. ಗೀತಾ …

ತಿ.ನರಸೀಪುರ: ‘ಕತ್ತಲಿಂದ ಬೆಳಕಿನೆಡೆಗೆ’ಎಂದು ದೀಪಾವಳಿ ಹಬ್ಬ ಸಂದೇಶ ಸಾರಿದರೆ, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲದೇ ಪಟ್ಟಣದ ಹಲವೆಡೆ ಕತ್ತಲು ಆವರಿಸಿದೆ. ಪುರಸಭಾ ವ್ಯಾಪ್ತಿಗೆ ಒಳಪಡುವ ಪಟ್ಟಣದ ಕಾವೇರಿ- ಕಪಿಲಾ ಜೋಡಿ ರಸ್ತೆಯ ಹಳೇ ತಿರುಮಕೂಡಲನಿಂದ ವಿದ್ಯೋದಯ ಕಾಲೇಜ್ ವೃತ್ತ,ಮಹದೇವಪ್ಪ ಕಲ್ಯಾಣ …

Stay Connected​
error: Content is protected !!