ಇಂಗ್ಲೆಂಡ್ : ದಕ್ಷಿಣ ಆಫ್ರಿಕಾದ ಬ್ಯಾಟರ್ ಹಾಶಿಮ್ ಆಮ್ಲಾ ಅವರು ಕ್ರಿಕೆಟ್‌ನ ಎಲ್ಲ ಮಾದರಿಗೆ ನಿವೃತ್ತಿ ಪ್ರಕಟಿಸಿದ್ದಾರೆ. ಇದರೊಂದಿಗೆ ಎರಡು ದಶಕಗಳ ಸುದೀರ್ಘ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆಬಿದ್ದಿದೆ.…