ಮಂಡ್ಯ: ಸೆಲ್ಕೊ ಫೌಂಡೇಶನ್ ಮತ್ತು ಪುಟ್ಟಣ್ಣಯ್ಯ ಫೌಂಡೇಶನ್‌ನಿಂದ ಪಾಂಡವಪುರದಲ್ಲಿ ಜು.19ರಂದು ಸೌರಶಕ್ತಿ-ಸ್ವ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಪ್ರಮುಖ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಸಂಘಟಿಸಿರುವ ಈ ಮೇಳವು ಪಾಂಡವಪುರದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ …


