ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, …



