ನಂಜನಗೂಡು : ಆರ್.ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವ ಅವರಿಗೆ ರಾಜಕೀಯ ಅನಿವಾರ್ಯವಲ್ಲ. ಆದರೆ ನಂಜನಗೂಡು ಕಾಂಗ್ರೆಸ್‍ಗೆ ದರ್ಶನ್ ಧ್ರುವ ಅನಿವಾರ್ಯವಾಗಿದ್ದು, ಸದ್ಯ ಅವರ ಬಳಿ ಈ ಬಗ್ಗೆ ಕೂಲಂಕುಶವಾಗಿ ಮಾತನಾಡುವ ಪರಿಸ್ಥಿತಿಯಲ್ಲಿ ಅವರಿಲ್ಲ. ಶೀಘ್ರವೇ ಅವರಿಗೆ ನಿಮ್ಮೆಲ್ಲರ ಅಭಿಪ್ರಾಯವನ್ನು ಮನವರಿಕೆ …