ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್‌ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ …










