ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ. ದೇವಾಲಯದ ದಾಸೋಹ ಭವನದಲ್ಲಿ ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ …
ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ. ದೇವಾಲಯದ ದಾಸೋಹ ಭವನದಲ್ಲಿ ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ …
ನಂಜನಗೂಡು : ಪಟ್ಟಣದ ದೇವಿರಮ್ಮನಹಳ್ಳಿ ಬಳಿ ಇರುವ ರಾಮಸ್ವಾಮಿ ಲೇಔಟ್ ನಿವಾಸಿ ಹಾಗೂ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ 47 ವರ್ಷದ ಶಂಭುಲಿಂಗ ಎಂಬುವವರು ಸಾಲಕ್ಕೆಹೆದರಿ ಸಾವಿಗೆ ಶರಣಾಗಿದ್ದಾರೆ. ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿಸಂಜೆ …
ನಂಜನಗೂಡು:ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾರ್ಯಕ್ರಮ ಉದ್ದೇಶಿಸಿ ಕೆಪಿಸಿಸಿ ಕಾರ್ಯಧ್ಯಕ್ಷ ಆರ್ ಧ್ರುವ ನಾರಾಯಣ್ ಮಾತಾನಾಡಿ ಸ್ವತಂತ್ರ ಪೂರ್ವ ನಂತರ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಬಿಜೆಪಿ ಪಕ್ಷದ ವೈಫಲ್ಯಗಳನ್ನು ತಿಳಿಸುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ …
ಸುತ್ತೂರು : ನಗರ್ಲೆ ಮತ್ತು ಹದಿನಾರು ಗ್ರಾಮದ ಬಳಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಯನ್ನು ಇಂದು ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪರಿಶೀಲನೆ ಮಾಡಿದರು. ಸೇತುವೆ ನಿರ್ಮಾಣದಿಂದಾಗಿ ಹದಿನಾರು-ನಗರ್ಲೆ ಮಾರ್ಗವಾಗಿ ಚಾಮರಾಜನಗರ, ಕೊಳ್ಳೇಗಾಲ, ತಮಿಳುನಾಡಿಗೆ ಹೋಗುವ ಜನರಿಗೆ …
ನಂಜನಗೂಡು ಬಸ್ ನಿಲ್ದಾಣದಲ್ಲಿ ದಾರುಣ ಘಟನೆ ನಂಜನಗೂಡು: ತಂದೆ ಎದುರೇ ಮಗ ಬಸ್ ನಿಲ್ದಾಣದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ದಾರುಣ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ನಂಜನಪುರದ ಪ್ರಕಾಶ ಅವರ ಪುತ್ರ ಪ್ರಜ್ವಲ್ (೧೪) ಮೃತಪಟ್ಟ ಬಾಲಕ. ಊರಿಗೆ …
ಸುತ್ತೂರು : ನಂಜನಗೂಡು ತಾಲೂಕು. ಕಾರ್ಯ ಗ್ರಾಮದ ಪ್ರಸಿದ್ಧವಾದ ಸಿದ್ದೇಶ್ವರ ಬೆಟ್ಟದ ಜಾತ್ರೆಯು ಬಹಳ ವಿಜೃಂಭಣೆಯಿಂದ ಜರಗಿತು. ಈ ಜಾತ್ರೆಗೆ ಮುಂಜಾನೆ ವೇಳೆಯಲ್ಲಿ ಶ್ರೀಮಠದಿಂದ ಜರುಗಿದ ಪಲ್ಲಕ್ಕಿ ಉತ್ಸವಕ್ಕೆ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಪುಷ್ಪಾರ್ಚನೆ ನೀಡುವ ಮೂಲಕ ಚಾಲನೆ …
ನಂಜನಗೂಡು: ಸತತವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ ಅಕ್ಷರಶಃ ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ. ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ …
ನಂಜನಗೂಡು: ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರಗಳು ಮತ್ತೆ ಸರಬರಾಜಾಗುತ್ತಿರುವ ಆತಂಕಕಾರಿ ಘಟನೆ ನಡೆದಿದೆ. ಅಂಗನವಾಡಿಗೆ ಪೂರೈಕೆಯಾಗುತ್ತಿರುವ ಆಹಾರ ಪುಟ್ಟಗಳಲ್ಲಿರುವ ಪದಾರ್ಥಗಳು ಹುಳು ಹಿಡಿದಿರುವುದು ಕಂಡುಬಂದಿದೆ. ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ ಹಿನ್ನಲೆಯಲ್ಲಿ ಆಹಾರ …
ನಂಜನಗೂಡು : ಇತ್ತೀಚೆಗೆ ಮಳವಳ್ಳಿಯಲ್ಲಿ ಶಾಲಾ ಬಾಲಕಿಗೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಮತ್ತು ರೈತ ಸಂಘಟನೆ ಅಧ್ಯಕ್ಷರು ಮತ್ತು ಮುಖಂಡರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ …
ಮೈಸೂರು : ರಾತ್ರಿ ಸುರಿದ ಭಾರಿ ಮಳೆಗೆ ಕಬ್ಬು ಬೆಳೆ ಸಂಪೂರ್ಣ ಮುಳುಗಡೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುದ್ದು ಮಾದೇಗೌಡ ಎಂಬುವರಿಗೆ ಸೇರಿದ ಜಮೀನು ಜಲಾವೃತವಾಗಿದೆ. ರೈತ ಮುದ್ದು ಮಾದೇಗೌಡ ಸುಮಾರು 2 ಎಕರೆಯಷ್ಟು ಜಮೀನಿನಲ್ಲಿ …