ಮೈಸೂರು: ನಂಜನಗೂಡು ಶ್ರೀ ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಕೋಟ್ಯಧೀಶ್ವರನಾಗಿದ್ದಾನೆ. ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ.…