ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ…