ಮಂಡ್ಯ : ಅನಾರೋಗ್ಯದಿಂದ ಬಳಲುತ್ತಿದ್ದ ನಟ ಎಂ. ರವಿಪ್ರಸಾದ್ (43) ಬುಧವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಹಿತಿ ಡಾ. ಎಚ್.ಎಸ್. ಮುದ್ದೇಗೌಡರ ಪುತ್ರರಾದ ರವಿಪ್ರಸಾದ್, ತಂದೆ-ತಾಯಿ, ಇಬ್ಬರು ತಂಗಿಯರು, …

