ಮೈಸೂರು: ಬರುವ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.೧೨ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಒಕ್ಕಲಿಗರ ಮಹಾ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಒಕ್ಕಲಿಗರ…