ಪ್ರೊ.ಸಿ.ಸಿದ್ದರಾಜು ಆಲಕೆರೆ, ಮಂಡ್ಯ ಭಾರತ ಕೃಷಿ ಪ್ರಧಾನವಾದ ದೇಶ. ಹಿಂದಿನ ಕಾಲದಲ್ಲಿ ಕೃಷಿಗೆ ಮಳೆಯೇ ಆಶ್ರಿತವಾಗಿತ್ತು. ಕೃಷಿಕರು ಗ್ರಾಮವಾಸಿಗಳಾಗಿದ್ದರು. ತಾವು ವಾಸವಾಗಿದ್ದ ಸುತ್ತಮುತ್ತಲಿನ ಭೂಮಿಯಲ್ಲೆ ವ್ಯವಸಾಯ ಮಾಡುತ್ತಿದ್ದರು…