ಹನೂರು : ಪಟ್ಟಣದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಮೂರ್ತಿರವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪರಶಿವಯ್ಯ ರವರನ್ನು ಕೊಳ್ಳೇಗಾಲ ನಗರಸಭೆ ಸಮುದಾಯ ಸಂಘಟನಾಧಿಕಾರಿ ಯಾಗಿ ವರ್ಗ…