ಪದ್ಮಾ ಶ್ರೀರಾಮ್ ಶಿವರಾಮ ಕಾಡನಕುಪ್ಪೆ ಸಂಸ್ಮರಣ ಗ್ರಂಥ ಬಿಡುಗಡೆ ಸಮಾರಂಭ ನವೆಂಬರ್ ೨೭ ರಂದು ಬೆಳಿಗ್ಗೆ ೧೦.೩೦ಕ್ಕೆ ವಿಜಯನಗರ ೧ನೇ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಏರ್ಪಾಡಾಗಿದೆ.…