ಎಚ್.ಡಿ.ಕೋಟೆ: ತಾಲ್ಲೂಕಿನ ಬಸವನಗಿರಿ ಆದಿವಾಸಿ ಹಾಡಿಗೆ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹರ್ಷ ಚೌಹಾಣ್ ಭೇಟಿ ನೀಡಿ ಆದಿವಾಸಿ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿದರು. ರಾಜ್ಯದಲ್ಲಿ…