Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಪಾಕಿಸ್ತಾನ

Homeಪಾಕಿಸ್ತಾನ

ಪೇಶಾವರ: ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಬಳಿ ಮಸೀದಿಯೊಂದರಲ್ಲಿ ಮಧ್ಯಾಹ್ನ 1.40ರ ಸುಮಾರಿಗೆ ಪ್ರಾರ್ಥನೆಯ ವೇಳೆ ಆತ್ಮಹತ್ಯಾ ದಾಳಿ ನಡೆದು, ದುರ್ಘಟನೆಯಲ್ಲಿ 17 ಜನ ಸಾವಿಗೀಡಾಗಿದ್ದು, 95 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಛೋಟದಲ್ಲಿ ಪೊಲೀಸರು, …

ಕ್ವೆಟ್ಟಾ (ಪಾಕಿಸ್ತಾನ): ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್‌ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ ೪೦ ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ ಲಾಸ್‌ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ …

ಇಸ್ಲಾಮಾಬಾದ್ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪಾಕಿಸ್ಥಾನಕ್ಕೆ ಈಗ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪಾಕ್ ಮಿಲಿಟರಿ ಹಾಗೂ ಸರ್ಕಾರದ ವಿರುದ್ಧ ಜನರು ತಿರುಗಿಬಿದ್ದಾರೆ. ಗಿಲ್ಗಿಟ್ ಹಾಗೂ ಬಾಲ್ಟಿಸ್ಥಾನವನ್ನು …

ಇಸ್ಲಾಮಾಬಾದ್: ಭಾರತಕ್ಕೆ ನ್ಯೂಕ್ಲಿಯರ್‌ ಬಾಂಬ್ ಬೆದರಿಕೆ ಹಾಕಿರುವ ಪಾಕಿಸ್ತಾನ ದೊಡ್ಡ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದೇಶಿ ವಿನಿಮಯ ಮೀಸಲುಗಳ ಕೊರತೆಯಿಂದಾಗಿ, ಪಾಕಿಸ್ತಾನ ಇನ್ನು ಮುಂದೆ ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಸಾಧ್ಯವಾಗುವುದಿಲ್ಲ. 2020ರಲ್ಲಿ ಶ್ರೀಲಂಕಾಗೆ ಆದ ಪರಿಸ್ಥಿತಿ ಈಗ …

ಪರ್ತ್: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆ 1 ರನ್ ನ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 12 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಸತತ ಎರಡು ಸೋಲುಗಳನ್ನು ಕಂಡಿದೆ. ಆಸ್ಟ್ರೇಲಿಯಾದ ಪರ್ತ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ …

ಮೈಸೂರು : ಟಿ ಟ್ವೆಂಟಿ ವಿಶ್ವಕಪ್  ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನದ ವಿರುದ್ಧ ಭಾರತ ಗೆಲುವಿನ ಜಯಭೇರಿ ಬಾರಿಸಿದ್ದು ಈ ಸಂಬಂಧ ನಗರದ ಚಾಮುಂಡಿಪುರಂ ವೃತ್ತದ ಬಳಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಪರಸ್ಪರ ಸಿಹಿಯನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು. …

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು. ಇಲ್ಲಿನ ಮೆಲ್ಬರ್ನ್ ಕ್ರಿಕೆಟ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು …

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು 159 ರನ್‌ ಕಲೆಹಾಕಿದೆ. ಇಲ್ಲಿನ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ …

ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ. 182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು. …

ದುಬೈ: ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ ೧೫೫ ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್ ೪ ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ. ಸೂಪರ್ ೪ ಹಂತದ …

  • 1
  • 2
Stay Connected​