ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಸೋತು, ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿದ್ದ ಪಾಕಿಸ್ತಾನ, ಇಂದು ಸಿಡ್ನಿ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಬೇಟೆಯಾಡಿ ಫೈನಲ್ ಪ್ರವೇಶಿಸಿದೆ. ಸಿಡ್ನಿ ಮೈದಾನದಲ್ಲಿ ಇಂದು ನಡೆದ ಮೊದಲ …



