ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಯ್ದೆ ೧೯೬೧ರ ಅನ್ವಯ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ೨೦೨೩ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿದೆ.…