ಬೆಂಗಳೂರು: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ವಿಶ್ವ ಚಾಂಪಿಯನ್, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಕಾಲು ಮುರಿದಿದ್ದರೂ ಚಿನ್ನ ಗೆದ್ದಿದ್ದು ಹೇಗೆ ಎನ್ನುವ ರೋಚಕ ಸಂಗತಿ ಬಿಚ್ಚಿಟ್ಟಿದ್ದಾರೆ. ಛಲವಿದ್ದರೆ ನೋವಿನಲ್ಲೂ ಹೋರಾಟ ನಡೆಸಲು ಸಾಧ್ಯವಿದೆ ಎನ್ನುವುದನ್ನು …

