ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ …