ಪಠಾಣ್ ಸಿನಿಮಾ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ, ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು…