ಮೈಸೂರು: ‘ಭಾರತೀಯತೆ’ಶೀರ್ಷಿಕೆಯಡಿ ರಂಗಾಯಣದ ಆವರಣದಲ್ಲಿ ಒಂಬತ್ತು ದಿನಗಳ ಕಾಲ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಗುರುವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ. ಬಹುರೂಪಿಯನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ರಂಗಾಯಣ…