ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು, ಈ ಸಂಬಂಧ ಕೇಸ್ ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, …

