ಚಾಮರಾಜನಗರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬುಧವಾರ ನಡೆಯಲಿರುವ ಮಹಾ ರಥೋತ್ಸವಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ವಾರಗಳ ಹಿಂದೆಯೇ ರಾಜ್ಯದ ವಿವಿಧೆಡೆಯಿಂದ…