Mysore
18
mist

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಬೇಗೂರು

Homeಬೇಗೂರು

ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ ಆವರಣದಲ್ಲಿ ಸುರಿದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರ ವಿರುದ್ದ ಪ್ರತಿಭಟನೆ …

ಕೋಟೆಕೆರೆ ಗ್ರಾಪಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ ಬೇಗೂರು(ಗುಂಡ್ಲುಪೇಟೆ ತಾ.): ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸಮೀಪದ ಕೋಟೆಕೆರೆ ಗ್ರಾಮಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ …

ಗುಂಡ್ಲುಪೇಟೆ: ತಾಲ್ಲೂಕಿನ ಸೀಗೇವಾಡಿ ಗ್ರಾಮದ ಹೊರವಲಯದಲ್ಲಿರುವ  ದೇವಸ್ಥಾನ ಆಸ್ತಿ ಕಬಳಿಕೆ ಯತ್ನ ಪ್ರಕರಣ ಆರೋಪಿ ಮೇಲೆ ಕ್ರಮ ಕೈಗೊಂಡಿಲ್ಲವೆಂಬ ಆರೋಪದ ಮೇಲೆ ಬೇಗೂರು ಪೊಲೀಸರ ವಿರುದ್ದ ಠಾಣೆ ಮುಂದೆ ಹಿಂದೂ ಜಾಗರಣಾವೇದಿಕೆ ಪ್ರತಿಭಟನೆ ನಡೆಸಿದ್ದಾರೆ. ದೇವಸ್ಥಾನದ  ಪ್ರದೇಶವನ್ನು ಅತಿಕ್ರಮವಾಗಿ ವಶಪಡಿಸಿಕೊಳ್ಳಲು ಪಕ್ಕದ …

ಬೇಗೂರು (ಗುಂಡ್ಲುಪೇಟೆ) : ವಿದ್ಯುತ್ ತಂತಿ ಸ್ಪರ್ಶಿಸಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಸಮೀಪದ ಹೆಡಿಯಾಲ ವಲಯ ಚಿಕ್ಕಬರಗಿ ಗ್ರಾಮದ ಹುಲಿಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಬೇಗೂರು ಸಮೀಪದ ಹೆಡಿಯಾಲ ವಲಯದ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ ದೂಡ್ಡಬರಗಿ ಗ್ರಾಮದ ಗೋಪಾಲ ಬಿನ್ …

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ  ಅರೇಪುರ ಗೇಟ್ ಸಮೀಪ  ಲಾರಿ ಮತ್ತು ಪ್ಯಾಸೆಂಜರ್ ಅಟೋ ನಡುವೆ ಡಿಕ್ಕಿಯಾದ ಪರಿಣಾಮ ಅಟೋದಲ್ಲಿ ಇದ್ದ ಮೈಸೂರು ಮೂಲದ   ಅರುಣ್ ಬಿನ್ ದೊರೆಸ್ವಾಮಿ, ಶರವಣ ಬಿನ್ ಲೋಕನಾಥ್, ಕೃಷ್ಣ ಬಿನ್ ಮುತ್ತುಕೃಷ್ಣ, ದರ್ಶನ್ …

ನ 20,21 ರಂದು ಆರಾಧನಾ ಮಹೋತ್ಸವ ಬೇಗೂರು : ಸಮೀಪದ ಮಂಚಹಳ್ಳಿ ಗ್ರಾಮದ ಮಂಚಹಳ್ಳಿಗವಿ ಕ್ಷೇತ್ರ ಶ್ರೀ ನಾಗಲಿಂಗಸ್ವಾಮಿ ದೇವಾಲಯದಲ್ಲಿ ನ. 20ರ ಭಾನುವಾರ ಮತ್ತು 21 ರ ಕಾರ್ತಿಕ ಸೋಮವಾರ ಆರಾಧನಾ ಮಹೋತ್ಸವ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ …

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ ಕೋಟೆಕೆರೆ ಗ್ರಾಮದ ಬಿಳಿಗಿರಿನಾಯಕ ಎಂಬುವವರ ಜಮೀನಿನಲ್ಲಿ ವಿನ್ ಸೀಡ್ ಅಗ್ರಿ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ವತಿಯಿಂದ ಹೈಬ್ರೀಡ್ ಟೀನಾ ತಳಿಯ ಟೊಮೆಟೊ ಬೆಳೆ ಕ್ಷೇತ್ರೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಬೇಗೂರು ಗ್ರಾಪಂ ಸದಸ್ಯ ಹಾಗೂ …

ಗುಂಡ್ಲುಪೇಟೆ: ತಾಲ್ಲೂಕು ವ್ಯಾಪ್ತಿಯ ಬೇಗೂರಿನಲ್ಲಿರುವ ಹಲವು ಖಾಸಗಿ ಕ್ಲಿನಿಕ್‌ಗಳಿಗೆ ಇಂದು ತಾಲ್ಲೂಕು ಆರೋಗ್ಯಾಧಿಕಾರಿ ಗಿರಿದಾಸ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಇರುವ ನಾಲ್ಕು ಕ್ಲಿನಿಕ್ ಗಳಲ್ಲಿ ಒಬ್ಬರು ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದಾರೆ ಎಂಬ ವಾಹಿತಿ ಮೇರೆಗೆ ಅಲ್ಲಿಗೆ …

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ  ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ …

ಸೇತುವೆ ಕಾಮಗಾರಿ ಹಿನ್ನೆಲೆ; ಬದಲಿ ಮಾರ್ಗ, ಭಾರೀ ವಾಹನಗಳ ಸಂಚಾರಕ್ಕೆ ಗ್ರಾಮಸ್ಥರ ವಿರೋಧ ಶೇಖರ್.ಆರ್.ಬೇಗೂರು ಬೇಗೂರು: ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ೭೬೬ರ ಮೂಲಕ ಹೆಡಿಯಾಲ ರಸ್ತೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ (೮೬)ರ ಕೋಟೆಕೆರೆ …

  • 1
  • 2
Stay Connected​
error: Content is protected !!