ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ (death). ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ …


