ಹಿನ್ನೀರು ಪ್ರದೇಶದ ವಿಹಾರ ಮತ್ತು ಕಾಡೊಳಗಿನ ವಿಹಾರ ಇವೆರಡೂ ಕಬಿನಿ ಸಫಾರಿಯ ವೈಶಿಷ್ಟ್ಯ. ಕಬಿನಿ ವನ್ಯಲೋಕದ ಸಮೃದ್ಧತೆಯನ್ನು ಕಣ್ತುಂಬಿಕೊಳ್ಳಲು ಹಿಂದಿನಿಂದಲೂ ವಿಶ್ವದೆಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಿದ್ದರು. ಈ ಸಂಖ್ಯೆ ಈಗ ದುಪ್ಪಟ್ಟಾಗಿದೆ. ಇದಕ್ಕೆ ಕಾರಣ ಭಗೀರ ಅಲಿಯಾಸ್ ಬ್ಲ್ಯಾಕ್ ಪ್ಯಾಂಥರ್. ಎಚ್.ಡಿ.ಕೋಟೆ ತಾಲ್ಲೂಕಿನ …