ಸಹಕಾರಿ ತತ್ವದಲ್ಲಿ ಪ್ರವರ್ಧಮಾನಕ್ಕೆ ಬಂದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್)ದಲ್ಲಿ ಇತ್ತೀಚೆಗೆ ಒಂದಿಲ್ಲೊಂದು ಭ್ರಷ್ಟಾಚಾರದ ಪ್ರಕರಣಗಳು ನಡೆಯುತ್ತಿದ್ದು, ಸಂಸ್ಥೆಯು ಭ್ರಷ್ಟಾಚಾರಿಗಳ ಕಾಮಧೇನುವಾಗಿ ಬಳಕೆಯಾಗುತ್ತಿರುವುದು ಆಘಾತ ಕಾರಿ…