ಮಂಡ್ಯ

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ (35) ಮೃತ ಮಹಿಳೆಯಾಗಿದ್ದಾರೆ. ಘಟನೆ ವಿವರ…

3 weeks ago

ಅನಾಥ ಅಸ್ವಸ್ಥರ ನೆರವಿಗೆ ಧಾವಿಸುವ ಮಾನವೀಯ ತಂಡ: ನಿವೃತ್ತ ಶಿಕ್ಷಕ ಸುಂದ್ರಪ್ಪ ತಂಡದ ಕಾರ್ಯ ಪ್ರೇರಣದಾಯಕ

ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ ನೋಡದಷ್ಟು ಧಾವಂತ ಆವರಿಸಿದೆ. ಹೀಗಿರುವಾಗ ಅನಾಥರು,…

3 weeks ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ (ಸುಮಾರು 1 ಲಕ್ಷ ರೂ.) ಶಾಲೆಯ…

4 weeks ago

ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಅಭಿಯಾನದ ಪರಿಶೀಲನಾ ಸಭೆಯನ್ನು ಜಿ.ಪಂ.…

4 weeks ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡ ಎಂಬುವವರೇ ಮಗನಿಂದ ಕೊಲೆಯಾಗಿರುವ…

4 weeks ago

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ…

4 weeks ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನಡಕಲಪುರ ಗೇಟ್ ಬಳಿ ಸೋಮವಾರ…

4 weeks ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ…

4 weeks ago

ಸರ್ಕಾರಿ ಯೋಜನೆ ಜನರಿಗೆ ತಲುಪಲು ನೌಕರರ ಪಾತ್ರ ಹೆಚ್ಚು : ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳನ್ನು ಅಭಿನಂದಿಸಿದರು. ಕರ್ನಾಟಕ…

1 month ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ ಜಾಗ ಕೊಡುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು…

1 month ago