ಮಂಡ್ಯ

ಸುಸ್ಥಿರ ಅಭಿವೃದ್ಧಿ ಗುರಿ ಸಂಕಲ್ಪ : ಜಿ.ಪಂ ಸಿಇಒ ಕೆ.ಆರ್.ನಂದಿನಿ ಕರೆ

ಮಂಡ್ಯ : ಗ್ರಾಮ ಪಂಚಾಯತ್ ಗಳು ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಂಕಲ್ಪ ಮಾಡುವ ಮೂಲಕ ಗ್ರಾಮ ಪಂಚಾಯತ್ ಗಳ ಸಮಗ್ರ ಅಭಿವೃದ್ಧಿ, ಕಾರ್ಯಕ್ಷಮತೆ ಹಾಗೂ ಪ್ರಗತಿಯನ್ನು ಉತ್ತಮಗೊಳಿಸಬೇಕು…

11 months ago

ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

ಬೆಂಗಳೂರು : ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ…

11 months ago

ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಸಬಹುದು: ಎನ್. ಚೆಲುವರಾಯಸ್ವಾಮಿ

ಮಂಡ್ಯ : ಉದ್ಯೋಗ ಹುಡುಕುತ್ತಿರುವ ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಅಳವಡಿಸಿಕೊಂಡು ತಾವೇ ಖುದ್ದು ಉದ್ಯೋಗ ಸೃಷ್ಟಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ…

11 months ago

ಮಂಡ್ಯ | ಪತ್ನಿ ಹತೈಗೈದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ…

11 months ago

ಓದುಗರ ಪತ್ರ: ರಸ್ತೆ ಗುಂಡಿ ಮುಚ್ಚಿಸಿ

ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಸಮೀಪವಿರುವ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರು ಸಂಚರಿಸಲು ಬಹಳ ಕಷ್ಟವಾಗಿದೆ. ಮಳೆಗಾಲದಲ್ಲಿ ಗುಂಡಿಗಳ ತುಂಬೆಲ್ಲಾ ನೀರು ನಿಂತು ದ್ವಿಚಕ್ರ…

11 months ago

ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಹೊಸ ಕೋರ್ಸ್‌ ಆರಂಭ

ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್‌ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ…

11 months ago

ವೈದ್ಯರ ಪ್ರತಿಷ್ಠೆಯಿಂದ ಮಿಮ್ಸ್ ರಕ್ತನಿಧಿ ಕೇಂದ್ರ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ: ಜಿಲ್ಲಾಧಿಕಾರಿ ಬೇಸರ

ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ…

11 months ago

ಪಡಿತರ ಮಳಿಗೆ ಬೀಗ ಒಡೆದು 95 ಚೀಲ ಅಕ್ಕಿ ಮೂಟೆ ಕದ್ದು ಪರಾರಿಯಾದ ಕಳ್ಳರು….

ಮದ್ದೂರು : ಪಟ್ಟಣದ ಕೆಎಫ್‌ಸಿಎಸ್‌ಸಿ ಪಡಿತರ ಸಗಟು ಮಳಿಗೆಯ ಬೀಗ ಒಡೆದು 47.5 ಕ್ವಿಂಟಾಲ್ ಅಕ್ಕಿ ಚೀಲಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಗೋಡೌನ್…

11 months ago

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ನಗರ ಯೋಜನಾ ಪ್ರಾಧಿಕಾರದ ನೌಕರರು

ಮಂಡ್ಯ : ಯೋಜನೆ ಅನುಮೋದನೆ ನೀಡಲು ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ನಗರ ಯೋಜನಾ…

11 months ago

ಧರ್ಮಸ್ಥಳ ಪ್ರಕರಣ | ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಸಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ…

11 months ago