ಮಂಡ್ಯ

ಮರದಿಂದ ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ. ಮೃತ ಪೌರಕಾರ್ಮಿಕ ಉದಯಕುಮಾರ್…

3 years ago

ಮೇಲುಕೋಟೆ ಯತಿರಾಜ ಜಿಯರ್ ಗೆ Y ಮಾದರಿ ಭದ್ರತೆ

ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ…

3 years ago

6 ಲಕ್ಷ ರೂ. ನಗ, ನಾಣ್ಯ ದರೋಡೆ

ಮಲ್ಲಯ್ಯನದೊಡ್ಡಿ ಬೋರೆ ಬಳಿ ಶಿಕ್ಷಕರ ಕುಟುಂಬ ಮೇಲೆ ದಾಳಿ ಮುಸುಕುಧಾರಿ ಯುವಕರಿಂದ ಮಧ್ಯರಾತ್ರಿಯಲ್ಲಿ ಕುಕೃತ್ಯ ಮಂಡ್ಯ: ಬೆಂಗಳೂರಿನಿಂದ ಮೈಸೂರಿಗೆ ವಾಪಸಾಗುತ್ತಿದ್ದ ಶಿಕ್ಷಕರ ಕುಟುಂಬದ ಮೇಲೆ ದಾಳಿ ವಾಡಿದ…

3 years ago

ಕನ್ನಡ ಅಕ್ಷರ ಜಾತ್ರೆಗೆ ಕವನಗಳ ಆಹ್ವಾನ

ಮಂಡ್ಯ; ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ, ಕನ್ನಂಬಾಡಿ ಹಾಗೂ ಕಾವೇರಿ ಪ್ರಭ ದಿನಪತ್ರಿಕೆಯ ಸಹಯೋಗದಲ್ಲಿ ಚಂದ್ರಮಾನ ಯುಗಾದಿ ಸಂಭ್ರಮದ ಅಂಗವಾಗಿ…

3 years ago

ಫೆ.4ರಂದು ಮಳವಳ್ಳಿಯಲ್ಲಿ ಮದ್ಯ ನಿಷೇಧ

ಮಂಡ್ಯ : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಫೆ.3ರಂದು ಬೆಳಿಗ್ಗೆ 6 ಗಂಟೆಯಿಂದ ಫೆ.4ರ ಮಧ್ಯರಾತ್ರಿಯವರೆಗೆ ಮಳವಳ್ಳಿ ಪಟ್ಟಣ ಹಾಗೂ ಮಳವಳ್ಳಿ ಪಟ್ಟಣದ 5 ಕಿ.ಮೀ. ಸುತ್ತಳತೆ…

3 years ago

ಮಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ಭ್ರೂಣ ಪತ್ತೆ!

ಮಂಡ್ಯ: ಮಿಮ್ಸ್‌ನ ತುರ್ತು ಚಿಕಿತ್ಸಾ ಘಟಕದ ಶೌಚಾಲಯದಲ್ಲಿ 40 ದಿನದ ಭ್ರೂಣ ಪತ್ತೆಯಾಗಿದೆ.  ಮಂಗಳವಾರ ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಮಹಿಳೆಗೆ ಗಜಪ್ರಸವ ಆಗಿದ್ದು, ಆ ಭ್ರೂಣವನ್ನು ಶೌಚಾಲಯದಲ್ಲೇ…

3 years ago

ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಗೇಟ್‌ ಬಳಿ ಚಿರತೆ ಪ್ರತ್ಯಕ್ಷ!

ಶ್ರೀರಂಗಪಟ್ಟಣ: ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದವರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ ಪ್ರಸಂಗ ಮಂಗಳವಾರ ಸಂಜೆ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಟಿ.ಎಂ.ಹೊಸೂರು ರಸ್ತೆಯಲ್ಲಿರುವ…

3 years ago

ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ: ಆರೋಪ

ಪಾಂಡವಪುರ: ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೌಕರರ ಕೂಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಇಲಾಖೆಯ ದಿನಗೂಲಿ ನೌಕರರು…

3 years ago

ಚಿರತೆ ದಾಳಿ: ಕೂಲಿ ಕಾರ್ಮಿಕ ಗಂಭೀರ ಗಾಯ

ಮಂಡ್ಯ : ಜಿಲ್ಲೆಯ ಕೆ ಆರ್‌ ಪೇಟೆ ತಾಲ್ಲೂಕಿನ ಬೊಮ್ಮನಾಯಕನಹಳ್ಳಿಯಲ್ಲಿ ವಾಸವಿದ್ದ ತುಮಕೂರು ಮೂಲದ ನಿವಾಸಿ ಜಯರಾಂ ಬಿನ್‌ ಮುನ್ನಾಸ್ವಾಮಿ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದ್ದು…

3 years ago

ನದಿಯ ಬಳಿ ನವಜಾತ ಶಿಶು ಇಟ್ಟು ಪೋಷಕರು ಪರಾರಿ

ಪಾಂಡವಪುರ: ಐದು ದಿನದ ನವಜಾತ ಗಂಡು ಶಿಶುವನ್ನು ಬುಟ್ಟಿಯಲ್ಲಿಟ್ಟು ಪೋಷಕರು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದ ಬಳಿಯ ಲೋಕಪಾವನಿ ನದಿ ಬಳಿ ನಡೆದಿದೆ. ಐದು ದಿನದ…

3 years ago