ಮಂಡ್ಯ

ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 142 ಮನೆಗಳು ನಿರ್ಮಾಣ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 167 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು ಇಲ್ಲಿಯವರೆಗೆ 142 ಮನೆಗಳನ್ನು ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.…

3 months ago

ಜನವರಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ : ಸಚಿವ ಸಂತೋಷ್‌ಲಾಡ್ ಭರವಸೆ

ಮದ್ದೂರು : ತಾಲ್ಲೂಕಿನಲ್ಲಿ ವಸತಿ ಶಾಲೆ, ಕಾರ್ಮಿಕರ ಭವನ ಹಾಗೂ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕ ಕೆ.ಎಂ.ಉದಯ ಮನವಿ ಮಾಡಿದ್ದು, ಜನವರಿ ಮಾಹೆಯಲ್ಲಿ…

3 months ago

ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ…

3 months ago

ಮೇಲುಕೋಟೆ | ಉಪರಾಷ್ಟ್ರಪತಿ ಭೇಟಿ ಹಿನ್ನೆಲೆ : ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ಪರಿಶೀಲನೆ

ಮಂಡ್ಯ : ಅ.9ರ ಭಾನುವಾರ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ…

3 months ago

ಮಳವಳ್ಳಿ | ಲಂಚ ; ಲೋಕಾ ಬಲೆಗೆ ಪೊಲೀಸ್‌ ಹೆಡ್ ಕಾನ್‌ಸ್ಟೆಬಲ್‌

ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ…

3 months ago

ಬಿಡದಿ ಟೌನ್‌ ಶಿಪ್‌ : ರೈತರಿಕೆ ಅಭಯ ನೀಡಿದ ಎಚ್‌ಡಿಕೆ

ಮಂಡ್ಯ : ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ.…

3 months ago

ಮೈಷುಗರ್‌ ಶಾಲೆ | ಕೇಂದ್ರ ಸಚಿವರ ವೇತನದಲ್ಲೇ ಶಿಕ್ಷಕರ ವೇತನ ಬಾಕಿ ಪಾವತಿ : ಎಚ್‌ಡಿಕೆ ಘೋಷಣೆ

ಮಂಡ್ಯ : ಕಳೆದ ಹಲವು ತಿಂಗಳುಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಮೈಷುಗರ್ ಶಾಲೆಯ ಶಿಕ್ಷಕರಿಗೆ ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ಬಾಕಿ…

3 months ago

ಮೇಲುಕೋಟೆ | ನ.9ಕ್ಕೆ ಉಪರಾಷ್ಟ್ರಪತಿ ಆಗಮನ ; ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

ಮಂಡ್ಯ : ಪುರಾಣ ಪ್ರಸಿದ್ಧ ನಗರ ಮೇಲುಕೋಟೆಗೆ ನ.9 ರಂದು ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.…

3 months ago

ಮೈಸೂರು | ಫ್ಲೈಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್‌ ವಿರೋಧ

ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್…

3 months ago

ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.…

3 months ago