Mysore
20
clear sky

Social Media

ಸೋಮವಾರ, 16 ಫೆಬ್ರವರಿ 2026
Light
Dark

ಮಂಡ್ಯ

Homeಮಂಡ್ಯ
dasara shri rangapattana

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ …

ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು. ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ …

ಶ್ರೀರಂಗಪಟ್ಟಣ : ಪಶ್ಚಿಮ ವಾಹಿನಿಯಿಂದ ಬೆಳಗೊಳ ಮೂಲಕ ಇಲವಾಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ …

ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಲತಾಯಿ ಭಾಗ್ಯ ಎಂಬ ಮಹಿಳೆ ಮಲ ಮಗಳು ರೋಜಾಳನ್ನು ನಾಟಿ ಮಾಡಲು ಸಿದ್ದವಾಗಿದ್ದ ಜಮೀನಿನಲ್ಲಿ ಕೆಳಗೆ …

ಮದ್ದೂರು : ಪಟ್ಟಣದಲ್ಲಿನ ಡಿ೨ ಡಯಾಗ್ನೋಸ್ಟಿಕ್ ಸೆಂಟರ್‌ಗೆ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿನೀಡಿ ಸ್ಕ್ಯಾನಿಂಗ್ ಸೆಂಟರ್‌ನ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸ್ಕ್ಯಾನಿಂಗ್ ಮಾಡಿಸಿರುವ ಗರ್ಭಿಣಿ ಮಹಿಳೆಯರ ದಾಖಲೆಗಳು ಮತ್ತು ಫಾರಂಗಳನ್ನು ಪರಿಶೀಲನೆ ನಡೆಸಿದರು. ಗರ್ಭಪೂರ್ವ …

ಶ್ರೀರಂಗಪಟ್ಟಣ : ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು. ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ, ೨೦೨೫-೨೬ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ಗ್ರಾಮದ …

ಮಂಡ್ಯ : ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊಫೆಡ್‌ನಲ್ಲಿ ಹೋಗುತ್ತಿದ್ದವರನ್ನು ಅಡ್ಡ ಹಾಕಿ ಮಹಿಳೆಯ ಕತ್ತಿನಲ್ಲಿದ್ದ ೪೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಕಾರು ಹಾಗೂ ೧೫.೭೦ ಲಕ್ಷ ರೂ. …

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು ಮಂಡ್ಯ : ಕಳ್ಳತನ ಹಾಗು ವೃದ್ಧನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ …

ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್‌ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ. ನಾಗಮಂಗಲದಲ್ಲಿ …

mysugar

ಮಂಡ್ಯ : ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರೂ. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರೂ. ವೆಚ್ಚದ ೮೦ …

Stay Connected​
error: Content is protected !!