ಮದ್ದೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜು.28ರಂದು ಮದ್ದೂರು ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪೂರ್ವಸಿದ್ಧತೆಯಾಗಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಭದ್ರತೆ, ಶಿಷ್ಟಾಚಾರ, …










