ಮದ್ದೂರು : ನವಲಗುಂದ, ನರಗುಂದದಲ್ಲಿ ರೈತರು ಗುಂಡಿಗೆ ಬಲಿಯಾದರು. ಆ ದಿನಕ್ಕೆ 45 ವರ್ಷಗಳಾಗಿದ್ದು, ಅದರ ಅಂಗವಾಗಿ ರೈತ ಹುತಾತ್ಮ ದಿನಾಚರಣೆಯನ್ನಾಗಿ ಪ್ರತಿ ವರ್ಷ ಆಚರಿಸುತ್ತಿದ್ದೇವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ತಿಳಿಸಿದರು. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ …
ಮದ್ದೂರು : ನವಲಗುಂದ, ನರಗುಂದದಲ್ಲಿ ರೈತರು ಗುಂಡಿಗೆ ಬಲಿಯಾದರು. ಆ ದಿನಕ್ಕೆ 45 ವರ್ಷಗಳಾಗಿದ್ದು, ಅದರ ಅಂಗವಾಗಿ ರೈತ ಹುತಾತ್ಮ ದಿನಾಚರಣೆಯನ್ನಾಗಿ ಪ್ರತಿ ವರ್ಷ ಆಚರಿಸುತ್ತಿದ್ದೇವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ತಿಳಿಸಿದರು. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಎಸ್ …
ಮಂಡ್ಯ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಕರೆತರಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ …
ಮಂಡ್ಯ: ಇಲ್ಲಿನ ಮಿಮ್ಸ್ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಭರತ್, ಕಳೆದ ತಡರಾತ್ರಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ …
ಮಂಡ್ಯ : ‘ಕಲಿಕೆಯಿಂದ ಬದಲಾವಣೆಯ ಸಾಕ್ಷರತಾ ಕಾರ್ಯಕ್ರಮದಡಿ ಅಕ್ಷರಾಭ್ಯಾಸ ಮಾಡಿದ್ದ ಮಂಡ್ಯ ಜಿಲ್ಲಾ ಕಾರಾಗೃಹದ ಒಟ್ಟು 40 ಖೈದಿಗಳು ಭಾನುವಾರ ಕಾರಾಗೃಹ ಕೇಂದ್ರದಲ್ಲಿ ಬರೆದ ಸಾಕ್ಷರತಾ ಪರೀಕ್ಷೆಯನ್ನು ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ ಅವರು ವೀಕ್ಷಿಸಿದರು. ನಾನಾ ಕಾರಣಗಳಿಗಾಗಿ ಕಾರಾಗೃಹ ಸೇರಿರುವ …
ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ವಂಚನೆ, ಕಳವು ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಬೆವರು ಸುರಿಸಿ ಗಳಿಸಿದ ಹಣವನ್ನು ದ್ವಿಗುಣ ಗೊಳಿಸಿಕೊಳ್ಳುವ ಆಸೆಗೆ ಬಿದ್ದು ಕಳೆದುಕೊಳ್ಳುತ್ತಿರುವ ಜನರು, ಹಣ ಡಬಲ್ ಮಾಡಿಕೊಡುತ್ತೇವೆಂಬ ವಂಚಕರ ಮೋಸದ ಜಾಲಕ್ಕೆ ಬಿದ್ದು ಹಣ ತೊಡಗಿಸಿದವರು ಇದ್ದದ್ದನ್ನೂ ಕಳೆದುಕೊಂಡು …
ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಬಳಿ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಿದ್ದ ಸಮಯದಲ್ಲಿ ಗುಂಡಿಯಲ್ಲಿ ನೀರು ನಿಂತು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ …
ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾಗಿದ್ದು, ಇಬ್ಬರು ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರು ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಾವಲು ಕಾರಿನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ …
ಮಂಡ್ಯ : ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡುವುದು ಗ್ರಾಮೀಣ ಆರ್ಥಿಕತೆಗೆ, ಪರಿಸರ ಸಮತೋಲನಕ್ಕೆ ಹಾಗೂ ಆಹಾರ ಭದ್ರತೆಗೆ ಬಹು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸುವಂತೆ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು …
ಮಂಡ್ಯ : ಮಂಡ್ಯ ತಾಲ್ಲೂಕಿನ ಯಲಿಯೂರು ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಪರಿಶೀಲನೆ ನಡೆಸಿದರು. ಬುಧವಾರ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಅನಿರೀಕ್ಷಿತ …