ಪಾಂಡವಪುರ : ಮೇಕೆ ಮತ್ತು ಕುರಿಗಳ ಮೇಲೆ ಚಿರತೆ ದಾಳಿ ನಡೆಸಿ, 12 ಮೇಕೆಗಳನ್ನು ಕೊಂದಿದ್ದರೂ, ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದಿರುವುದನ್ನು ಖಂಡಿಸಿ ಟಿ.ಎಸ್.ಛತ್ರ ಗ್ರಾಮಸ್ಥರು ಸಾವನ್ನಪ್ಪಿದ ಮೇಕೆಗಳನ್ನು ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿಯ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು. ಟಿ.ಎಸ್.ಛತ್ರ ಗ್ರಾಮದ …










