ಸುಂಟಿಕೊಪ್ಪ : ಆಟೋದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ೫.೩೦ರ ಸಂದರ್ಭದಲ್ಲಿ ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದು ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಆಟೋ ಚಾಲಕ ಹಾಗೂ ಪ್ರಯಾಣಿಕರು ಪಾರಾಗಿರುವ ಘಟನೆ ವರದಿಯಾಗಿದೆ. ಬೆಳಿಗ್ಗೆ ೫.೩೦ರಲ್ಲಿ ಗದ್ದೆಹಳ್ಳದ ಗಿರಿಯಪ್ಪಮನೆ ನಿವಾಸಿ …









