Mysore
17
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಕೆ.ಎಂ.ದೊಡ್ಡಿ : ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ಧಿ ಮಾಡಿ, ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ ಉದಯ್‌ ತಿಳಿಸಿದ್ದಾರೆ. ಭಾರತಿನಗರ ಸಮೀಪದ ಕೂಳಗೆರೆ ಏತ ನೀರಾವರಿ ಬಿಂದುವಿನ ಉನ್ನತೀಕರಣ ಮತ್ತು ಪುನರುಜ್ಜೀವನಗೊಳಿಸುವ ಕಾಮಗಾರಿ ಉದ್ಘಾಟನೆ ಸಮಾರಂಭಕ್ಕೆ ಚಾಲನೆ …

ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೋಟ್ಯಾಂತರ ರೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿರಣ್‌ಕುಮಾರ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

Committee formed for Cauvery Aarti D C M D K Shivakumar

ಮಂಡ್ಯ : ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಸಮಿತಿ ರಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ಕೆ.ಆರ್.ಎಸ್ ಅಣೆಕಟ್ಟೆಯ ಸುತ್ತ ಡಿ. ಕೆ. ಶಿವಕುಮಾರ್ ಸ್ಥಳೀಯ ಜನಪ್ರತಿನಿದಿಗಳು ಹಾಗೂ …

cm siddaramaiah mandya

ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ …

ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಜಾತಿಗಣತಿ ವರದಿ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಮಾತನಾಡಲು ಏನೂ …

ಮೇಲುಕೋಟೆ:ಮೇಲುಕೋಟೆ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವದ ವಿಶೇಷ ಉತ್ಸವಗಳಲ್ಲಿ ಚೆಲುವನಾರಾಯಣಸ್ವಾಮಿ ಅಲಂಕಾರಕ್ಕಾಗಿ 56 ಬಗೆಯ ವೈವಿಧ್ಯಮಯ ಪುರಾತನ ಆಭರಣಗಳನ್ನು ಸ್ಥಾನೀಕರು ಅರ್ಚಕರು, ಪರಿಚಾರಿಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹಸ್ತಾಂತರಿಸಿದರು. ಪಾಂಡವಪುರ ತಾಲ್ಲೂಕು ಖಜಾನೆಯಲ್ಲಿದ್ದ ತಿರುವಾಭರಣಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದು ಪಾರ್ಕಾವಣೆಮಾಡಲಾಯಿತು. …

ಮಂಡ್ಯ: ರೈತರು ಭತ್ತ, ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಮರ ನಾರಾಯಣ್ ಸಲಹೆ …

ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ ಕರೆತರಲಾಗಿತ್ತು. ನಂತರ ರಾಜ್ಯಾ ದ್ಯಂತ ಜನಮನ್ನಣೆ ಗಳಿಸಿತ್ತು. 4 ವರ್ಷ ಪ್ರಾಯದ ಹಳ್ಳಿಕಾರ್ …

123 ಗ್ರಾಂ. ಚಿನ್ನ, 55.11 ಲಕ್ಷ ರೂ. ಸಂಗ್ರಹ ಶ್ರೀರಂಗಪಟ್ಟಣ: ಗಂಜಾಂ ನಿಮಿಷಾಂಬ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು, ಎಣಿಕೆ ನಡೆಯುವ ಸಂದರ್ಭದಲ್ಲಿ 123 ಗ್ರಾಂ. ಚಿನ್ನ, 49 ಗ್ರಾಂ. ಬೆಳ್ಳಿ ನಾಣ್ಯ ಇದ್ದು, ಹುಂಡಿಯಲ್ಲಿ ಒಟ್ಟು 55,11,382 ರೂ.ಗಳು ಸಂಗ್ರಹವಾಗಿದೆ. …

ಮಂಡ್ಯ: ಪ್ರತಿ ಟನ್ ಕಬ್ಬಿಗೆ 4500 ರೂ. ಹಾಗೂ ಪ್ರತಿ ಲೀರ್ ಹಾಲಿಗೆ 40 ರೂ ನಿಗದಿಪಡಿಸುವಂತೆ ಆಗ್ರಹಿಸಿ ಕಳೆದ ಫೆ.15ರಿಂದ ರೈತಸಂಘದ ಕಾರ‍್ಯಕರ್ತರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸೋಮವಾರ ಅಂತ್ಯಗೊಂಡಿದೆ. ಕಬ್ಬು ಮತ್ತು ಹಾಲಿನ ದರ ನಿಗದಿಗೆ ಒತ್ತಾಯಿಸಿ ರೈತಸಂಘದ …

Stay Connected​
error: Content is protected !!