Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ
9-10 Hour Workday for Labourers | Will Not Accept Centre’s Proposal

ಮದ್ದೂರು : ತಾಲ್ಲೂಕಿನಲ್ಲಿ ವಸತಿ ಶಾಲೆ, ಕಾರ್ಮಿಕರ ಭವನ ಹಾಗೂ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕ ಕೆ.ಎಂ.ಉದಯ ಮನವಿ ಮಾಡಿದ್ದು, ಜನವರಿ ಮಾಹೆಯಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು. ತಾಲ್ಲೂಕಿನ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ …

ಮಂಡ್ಯ : ಅ.9ರ ಭಾನುವಾರ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕಾಫ್ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭದ್ರತಾ ಪರಿಶೀಲನೆ ನಡೆಸಿದರು. …

ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ …

ಮಂಡ್ಯ : ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ ಎಂದು ಕೇಂದ್ರ ಸಚಿವ …

ಮಂಡ್ಯ : ಕಳೆದ ಹಲವು ತಿಂಗಳುಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಮೈಷುಗರ್ ಶಾಲೆಯ ಶಿಕ್ಷಕರಿಗೆ ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ಬಾಕಿ ವೇತನ ಪಾವತಿಸಲು ನೀಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ …

ಮಂಡ್ಯ : ಪುರಾಣ ಪ್ರಸಿದ್ಧ ನಗರ ಮೇಲುಕೋಟೆಗೆ ನ.9 ರಂದು ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಮೇಲುಕೋಟೆ ಪ್ರವಾಸಿ ಮಂದಿರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲೋಪಕ್ಕೆ …

ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜೆಎಲ್‍ಬಿ ರಸ್ತೆ, …

ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಜಮೀನು …

ಮಂಡ್ಯ: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರವನ್ನು ಸಿಆರ್‌ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ …

Stay Connected​
error: Content is protected !!