ಸಿಆರ್‌ಎಸ್, ಸುರೇಶ್‌ಗೌಡ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿ: ಶಿವರಾಮೇಗೌಡ ಸವಾಲು ಮದ್ದೂರು: ಮಾಜಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ಸುರೇಶ್‌ಗೌಡ ಮತ್ತು ನಾನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣಾ ಅಖಾಡಕ್ಕಿಳಿದರೆ ಹೆಚ್ಚಿನ ಮತಗಳಿಂದ ಜಯಶೀಲರಾಗದಿದ್ದಲ್ಲಿ ಶಿರಶ್ಚೇದನ ಮಾಡಿಕೊಳ್ಳುವುದಾಗಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ತಿಳಿಸಿದರು. …










