Mysore
29
broken clouds

Social Media

ಬುಧವಾರ, 17 ಜೂನ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನ ಬೃಂದಾವನಕ್ಕೆ ಪ್ರವಾಸಿಗರಿಗೆ ಭಾನುವಾರದಿಂದ ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶನಿವಾರ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಏರಲಾಗಿತ್ತು. ಚಿರತೆ ಹಿಡಿಯಲು ಅರಣ್ಯ ಇಲಾಖೆ ಬೋನುಗಳನ್ನು ಇಟ್ಟಿರುವ ಹಿನ್ನೆಲೆಯಲ್ಲಿ …

ಮದ್ದೂರು: ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ನಾಲ್ವರು ವ್ಯಕ್ತಿಗಳು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬೂದಗುಪ್ಪೆ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ತಾಲ್ಲೂಕಿನ ಆಲೂರು ಗ್ರಾಪಂ ಸದಸ್ಯ, ಬೂದಗುಪ್ಪೆ ಗ್ರಾಮದ ಲೇ.ಚನ್ನದೇವಯ್ಯ ಅವರ ಪುತ್ರ …

ಮಂಡ್ಯ : ಸ್ಟುಡಿಯೋ ಮುಂದೆ ನಾಮಫಲಕವನ್ನ ಹಾಕಲು ಹೋದ ಇಬ್ಬರು ವ್ಯಕ್ತಿಗಳಿಗೆ ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮರಳಿಗ ಗ್ರಾಮದ ಎಂ ವಿವೇಕ್, ಗೆಜ್ಜಲಗೆರೆ ಮಧುಸೂಧನ್ ಎಸ್ ಎಂಬುವವರೆಗೆ ವಿದ್ಯುತ್ …

ಮಂಡ್ಯ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಡಾ. ಎಚ್ ಎನ್ ಗೋಪಾಲಕೃಷ್ಣ ಅವರು ನೇಮಕವಾಗಿದ್ದಾರೆ. ಕೃಷ್ಣ ಅವರು 2012ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಹಾಸನದಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ಇವರು ಐಎಎಸ್ ಗೆ ಪದೋನ್ನತಿ …

ಮಂಡ್ಯ: ಹಣ ದುರುಪಯೋಗ ಹಾಗೂ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂಡುವಾಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎಸ್.ಸಿದ್ದರಾಜು ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರಾಮ ಪಂಚಾಯಿತಿ ಕಟ್ಟಡದ ಒತ್ತುವರಿಯಿಂದ ಗ್ರಾಮ ಪಂಚಾಯಿತಿಗೆ …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ. ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು …

ಮಂಡ್ಯ : ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಗುಂಡಾಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಅಂಕನಹಳ್ಳಿ ಗ್ರಾಮದ ಹನುಮೇಗೌಡ ಅವರ ಪುತ್ರ ನಾಗೇಂದ್ರ (27 ವರ್ಷ) ಎಂಬುವವರೇ ಮೃತಪಟ್ಟವರು. …

ಮಂಡ್ಯ: ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ, ಬ್ರಿಡ್ಜ್ ಗಳು, ಹಲಗೂರು, ಮುತ್ತತ್ತಿ ರಸ್ತೆ,ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು …

ಮಂಡ್ಯ: ಮಳವಳ್ಳಿಯಲ್ಲಿ ಟ್ಯೂಶನ್ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಶಿಕ್ಷಕನೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ  ಬೆನ್ನಲ್ಲೇ ಎಚ್ಚೆತ್ತುಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಾದ್ಯಂತ ಇರುವ ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ತಕ್ಷಣವೇ ಜಾರಿಗೆ ಬರುವಂತೆ …

ಮಂಡ್ಯ : ಕಳೆದ ವಾರದಂದು ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಜಿಲ್ಲೆಯ ಮಳವಳ್ಳಿಯ ತಾಲ್ಲೂಕಿನ ಬಾಲಕಿಯ ಮನೆಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ …

Stay Connected​
error: Content is protected !!